ಕರ್ನಾಟಕ ಬಂದ್ ಗೆ ನನ್ನ ಬೆಂಬಲ

ಹಿಜಾಬ್ ಹೈಕೋರ್ಟ್ ತೀರ್ಪು ಅಸಮಾಧಾನದ ಹಿನ್ನಲೆಯಲ್ಲಿ ನಾಳೆಯ ಕರ್ನಾಟಕ ಬಂದ್ ಗೆ ಎಲ್ಲಾ ಮುಸ್ಲಿಂ ಸಮುದಾಯದ ಖಾಸಗಿ ಶಿಕ್ಷಣ ಸಂಸ್ಥೆಗಳು ಕೈ ಜೋಡಿಸಲು ವಿನಂತಿ. ಎಲ್ಲಾ ಮುಸ್ಲಿಂ ಸಮುದಾಯದ ಖಾಸಗಿ ಶಾಲಾ ಕಾಲೇಜುಗಳು ಸ್ವಯಂ ಪ್ರೇರಿತ ಬಂದ್ ಮಾಡಲು ಮನವಿ.